Benaluru

IPL 2025: ಆರ್‌ಸಿಬಿ ತಂಡಕ್ಕೆ ಗೆಲುವು; ಕೊಪ್ಪಳದ ಯುವಕರಿಂದ ಇಡೀ ಗ್ರಾಮಕ್ಕೆ ಮಾಂಸದೂಟ!
ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಮರುದಿನ ಬೆಂಗಳೂರಿನಲ್ಲಿ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯನ್ನು ಯುವಕರು ಮುಂದೂಡಿದ್ದರು.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ದ್ವಿಚಕ್ರ ಸವಾರನ ವಿರುದ್ಧ ದೂರು ದಾಖಲು, ಕಾಮುಕನಿಗಾಗಿ ಪೊಲೀಸರ ಹುಡುಕಾಟ
ಯುವತಿ ಇಕೋ ವರ್ಲ್ಡ್ ಮುಖ್ಯ ಗೇಟ್ ಬಳಿ ನಡೆದು ಹೋಗುತ್ತಿದ್ದು, ಈ ವೇಳೆ ನೇರಳೆ ಬಣ್ಣದ ಟಿ ಶರ್ಟ್ ಧರಿಸಿದ್ದ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದಿದ್ದಾನೆ.

ಬೆಂಗಳೂರು: ಪೌರಕಾರ್ಮಿಕರ ವಿಶ್ರಾಂತಿಗಾಗಿ ನಗರದಲ್ಲಿ 42 ಶಾಶ್ವತ ಕೊಠಡಿಗಳ ನಿರ್ಮಾಣ..!
ಪೂರ್ವ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂದರ್ಭದಲ್ಲಿ, ‘ಪೌರಕಾರ್ಮಿಕರ ವಿಶ್ರಾಂತಿಗಾಗಿ ವ್ಯವಸ್ಥೆ ಕಲ್ಪಿಸಬೇಕು’ ಎಂಬ ಅಭಿಪ್ರಾಯ ವ್ಯಕ್ತವಾಯಿತು.

TRAI ಅಧಿಕಾರಿ ಸೋಗಿನಲ್ಲಿ 39 ಲಕ್ಷ ರೂ ವಂಚನೆ: ಆರೋಪಿ ಬಂಧನ
ಪರಪ್ಪನ ಅಗ್ರಹಾರದ ನಿವಾಸಿ ಮತ್ತು ತಮಿಳುನಾಡು ಮೂಲದ ಕವಿ ಅರಸು ಬಂಧಿತ ಆರೋಪಿ. ಆರೋಪಿಯ ಮನೆಯಿಂದ 1.07 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ದಿನೇಶ್ ಗುಂಡೂರಾವ್, ಹ್ಯಾರಿಸ್ ಬೆಂಬಲಿಗರಿಂದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ: ಕ್ರಮಕ್ಕೆ JDS ಆಗ್ರಹ
ರಾಜಕೀಯ ಮುಖಂಡರ ಬೆಂಬಲಿಗರು ಜಾಹೀರಾತು ಫಲಕ, ಕಟೌಟ್, ಬ್ಯಾನರ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನಿಲ್ಲದ CM ಕುರ್ಚಿ ಫೈಟ್; ನಾಳೆ 'ಕೈ' ಸಭೆ, ದಲಿತ ಸಿಎಂ ವಿಚಾರ ಪ್ರಸ್ತಾಪ ಸಾಧ್ಯತೆ!
ಸಭೆ ವಿಚಾರವಾಗಿ ಸಚಿವ ರಾಜಣ್ಣ ಅವರು ಹೈಕಮಾಂಡ್ ಹಾಗೂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ಕಳೆದ ವರ್ಷ ಪ್ರವಾಹ ಪರಿಸ್ಥಿತಿಯಿಂದ ಪಾಠ ಕಲಿತ ಬಿಬಿಎಂಪಿ: ಚರಂಡಿಗಳಲ್ಲಿ ಹೂಳೆತ್ತುವ ಕಾರ್ಯದಲ್ಲಿ ಚುರುಕು!
ಮಹದೇವಪುರ ವಲಯದಲ್ಲಿ ಕಳೆದ ವರ್ಷ ಎದುರಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಪಾಠ ಕಲಿತಿರುವ ಬಿಬಿಎಂಪಿ, ಭವಿಷ್ಯದಲ್ಲಿ ಅಂತಹ ಪರಿಸ್ಥಿತಿಗಳು ಉಂಟಾಗತಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

