ರಾಜ್ಯವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ
ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೊಳಪಡಿಸಿ ಅವರನ್ನು ಒಳಗೆ ಕಳುಹಿಸಲಾಗುತ್ತಿದೆ.