Beneficiaries

ಮೃತ ಫಲಾನುಭವಿಗಳಿಗೆ 177 ಕೋಟಿ ರೂ ಪಾವತಿ: ಎಚ್ಚೆತ್ತ ಸರ್ಕಾರ; ಮನೆ ಮನೆಗೆ ತೆರಳಿ ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆಗೆ ಆದೇಶ!
ಗೃಹಲಕ್ಷ್ಮಿ ಫಲಾನುಭವಿಗಳ ಮರಣದ ನಂತರವೂ ಅವರಿಗೆ ಜಮಾ ಆಗುತ್ತಿದ್ದ ಒಟ್ಟು 177 ಕೋಟಿ ರೂ.ಗಳ ಪಾವತಿಗಳನ್ನು ಸರ್ಕಾರ ಗುರುತಿಸಿದೆ ಎಂದು ಅವರು ಹೇಳಿದರು.

ಹಾಲು ಸಬ್ಸಿಡಿ ಫಲಾನುಭವಿಗಳ ಸಹಾಯಧನ: SMS ಮೂಲಕ ಮಾಹಿತಿ ನೀಡಿ; ಪಶು ಸಂಗೋಪನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಷ್ಟ್ರೀಯ ಜಾನುವಾರು ಮಿಷನ್ ಅಡಿಯಲ್ಲಿ ಫಲಾನುಭವಿಗಳು ಹೇಗೆ ಕಾರ್ಯನಿರ್ವಹಿಸಿದ್ದಾರೆ ಎಂಬುದರ ವಿವರವಾದ ಮೌಲ್ಯಮಾಪನ ಕೋರಿದ್ದಾರೆ.

Gruha Lakshmi: ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳ ವಿತರಣೆ: ರಾಜ್ಯ ಸರ್ಕಾರ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು.

ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 170 ರೂ: ಅಕ್ಟೋಬರ್ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದ ಹಣ
ಪ್ರತಿ ಕೆಜಿಗೆ 34 ರೂಪಾಯಿಗಳನ್ನು ಖಾತರಿಪಡಿಸಿದ ರಾಜ್ಯ ಸರ್ಕಾರವು ಸೆಪ್ಟೆಂಬರ್ ವರೆಗೆ ನೀಡುತ್ತಾ ಬಂದಿತ್ತು. ಆದರೆ ಈಗ ನಿಂತುಹೋಗಿದೆ.

Ratan Tata ವಿಲ್: ಮುದ್ದು ನಾಯಿಗೂ ಇದೆ ಪಾಲು; 10,000 ಕೋಟಿಯಲ್ಲಿ ಯಾರಿಗೆ ಎಷ್ಟು ಕೊಟ್ಟಿದ್ದಾರೆ ನೋಡಿ...
ಆರು ವರ್ಷಗಳ ಹಿಂದೆ ಟಾಟಾ ಅವರು ದತ್ತು ಪಡೆದ ಟಿಟೊ ಎಂಬ ಪ್ರೀತಿಯ ನಾಯಿಯನ್ನು ಅವರ ದೀರ್ಘಕಾಲದ ಅಡುಗೆ ಭಟ್ಟ ರಾಜನ್ ಶಾ ನೋಡಿಕೊಳ್ಳಲಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಹಲವರಿಗೆ ಹಣ ಜಮೆಯಾಗಿಲ್ಲ ಏಕೆ?: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿದೆ. ಆದರೆ ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ.

ಇತರೆ ಯೋಜನೆಗಳ ಫಲಾನುಭವಿಗಳಿಗೂ ಸಿಗಲಿದೆ 'ಗೃಹ ಜ್ಯೋತಿ' ಭಾಗ್ಯ!
ಈ ಹಿಂದೆ ವಿವಿಧ ಯೋಜನೆಗಳಡಿ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ರೈತರು ಮತ್ತು ಗ್ರಾಹಕರಿಗೂ ಗೃಹ ಜ್ಯೋತಿ ಭಾಗ್ಯ ಲಭ್ಯವಾಗಲಿದೆ. ಇದಕ್ಕಾಗಿ ಪ್ರತ್ಯೇಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಮೇರಿಕಾದ ಹೆಚ್-1 ಬಿ ವೀಸಾದಾರರಿಗೆ ಕೆನಡಾದಿಂದ ಹೊಸ ಉದ್ಯೋಗ ಪರವಾನಗಿ; ಭಾರತೀಯರಿಗೆ ಲಾಭ
ಅಮೇರಿಕಾದಲ್ಲಿರುವ ಹೆಚ್-1 ಬಿ ವೀಸಾದಾರರ ಪೈಕಿ 10 ಸಾವಿರ ಮಂದಿಗೆ ತನ್ನಲ್ಲಿ ಬಂದು ಉದ್ಯೋಗ ಮಾಡಲು ಅವಕಾಶವಾಗುವಂತೆ ಕೆನಡಾ ಸರ್ಕಾರ ಹೊಸ ಪರವಾನಗಿ ಘೋಷಿಸಿದೆ.

