Bengal CM Mamata Banerjee

ಪಶ್ಚಿಮ ಬಂಗಾಳದಲ್ಲಿ ಆಧಾರ್ ಕಾರ್ಡು ನಿಷ್ಕ್ರಿಯ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ನಾಚಿಕೆ ಇಲ್ಲದ ಪ್ರಧಾನಿ; ಲಸಿಕೆ ಬೇಡಿಕೆ ಪೂರೈಸಲು, ಕೋವಿಡ್ ಬಿಕ್ಕಟ್ಟು ನಿರ್ವಹಿಸುವುದರಲ್ಲಿ ವಿಫಲ: ಮಮತಾ ಬ್ಯಾನರ್ಜಿ
ಕೋವಿಡ್-19 ನಿರ್ವಹಣೆ, ಲಸಿಕೆ ಪೂರೈಕೆ ವಿಷಯವಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

