ದೇಶಕೋಲ್ಕತ್ತಾಗೆ ಪ್ರಯಾಣಿಸಬೇಕೇ? ಕರ್ನಾಟಕ ಸೇರಿ ಹಲವು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!
ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ.