ದೇಶ'ಮಾನವ ನಿರ್ಮಿತ' ಬಂಗಾಳ ಪ್ರವಾಹಕ್ಕೆ ಶಾಶ್ವತ ಪರಿಹಾರ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ
ಜಾರ್ಖಂಡ್ನ ಅಣೆಕಟ್ಟುಗಳು ಮತ್ತು ಬ್ಯಾರೇಜ್ಗಳಿಂದ ನೀರ ಹರಿಬಿಟ್ಟಿದ್ದರಿಂದ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ...