ದೇಶಪ್ರತಿಮೆ ವಿವಾದ : ತ್ರಿಪುರಾ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಾಲಿ ಪ್ರಗತಿಪರ ಚಿಂತಕರ ಆಗ್ರಹ
ಲೆನಿನ್ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಟ್ವೀಟರ್ ನಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ತ್ರಿಪುರಾ ರಾಜ್ಯಪಾಲ ತಾತಗಥ ರೈ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಂಗಾಲಿ ಪ್ರಗತಿಪರ ಚಿಂತಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಗ್ರಹಿಸಿದ್ದಾರೆ