ದೇಶಪ. ಬಂಗಾಳ: ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ, ಗೋವಿನ ಮೂತ್ರ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ...