ದೇಶBengal polls: ಕ್ರಿಮಿನಲ್ ಪ್ರಕರಣ ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್; ಚುನಾವಣಾ ಆಯೋಗ ನಿರ್ದೇಶನ!
ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ TMC ಜೊತೆ ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರುವ ಸುಮಾರು 1,000ಕ್ಕೂ ಹೆಚ್ಚು ವ್ಯಕ್ತಿಗಳ ಭದ್ರತೆಗಾಗಿ 2,100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿರುವುದಕ್ಕೆ...