ದೇಶಇದು ನನ್ನ ಕೊನೆಯ ರ್ಯಾಲಿ, ಮೇ 4ರ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರ್ತೀನಿ: ಪ್ರಧಾನಿ ಮೋದಿ
ರಾಜ್ಯದಲ್ಲಿ ತಮ್ಮ ಕೊನೆಯ ಚುನಾವಣಾ ರ್ಯಾಲಿ ಎಂದು ಹೇಳಿದರು. ಪಕ್ಷದ ಕಾರ್ಯಕ್ಷಮತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರುವುದಾಗಿ ಹೇಳಿದ ಮೋದಿ, ಈ ಬಾರಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.