Bengal violence

Bangladesh: 'ಮೊದಲು ನಿಮ್ಮ ದೇಶದ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ಕುರಿತು ಗಮನ ಕೊಡಿ'- ಭಾರತ ತಿರುಗೇಟು
ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿದ್ದಕ್ಕಾಗಿ ಭಾರತವು ಬಾಂಗ್ಲಾದೇಶವನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯದ ಬಗ್ಗೆ ಢಾಕಾದ ನಿಲುವನ್ನು "ಅನಗತ್ಯ ಹೇಳಿಕೆ" ಎಂದು ಕರೆದಿದೆ.

ಬಂಗಾಳದಲ್ಲಿ ಮತ್ತೆ ಹಿಂಸಾಚಾರ: 60 ಜನರ ಬಂಧನ; ಹೌರಾ ಪೊಲೀಸ್ ಕಮಿಷನರ್ ವರ್ಗಾವಣೆ!
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯದಲ್ಲಿ ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಬಂಗಾಳ ಹಿಂಸಾಚಾರ: ಮಹಿಳೆಯರ ಮೇಲಿನ ಹಲ್ಲೆ ಕುರಿತು ತನಿಖೆ ನಡೆಸುವಂತೆ ಡಿಜಿಪಿಗೆ ಎನ್‌ಸಿಡಬ್ಲ್ಯು ಸೂಚನೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದಿದ್ದು, ನಂದಿಗ್ರಾಮದಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊಗಳಿಗೆ ಸಂಬಂಧಿಸಿದಂತೆ...

ಬಂಗಾಳದಲ್ಲಿ ಹಿಂಸಾಚಾರ: ಟಿಎಂಸಿ ಪಂಚಾಯತ್ ಸದಸ್ಯನ ಕೊಲೆ, ನಂದಿಗ್ರಾಮದ ಚುನಾವಣಾ ಅಧಿಕಾರಿಗೆ ಭದ್ರತೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದಿದ್ದು, ಪುರ್ಬ ಬರ್ಧಮಾನ್ ಜಿಲ್ಲೆಯಲ್ಲಿ 54 ವರ್ಷದ ಟಿಎಂಸಿ ಕಾರ್ಮಿಕನನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

