Bengal

ಬಯಸಿದಾಗಲೆಲ್ಲಾ ಬಂಗಾಳಕ್ಕೆ ಬನ್ನಿ, ನಿಮ್ಮ ಭದ್ರತೆಯ ಜವಾಬ್ದಾರಿ ನಮ್ಮದು: ತಸ್ಲೀಮಾ ನಸ್ರೀನ್ಗೆ CM ಸುವೇಂದು ಭರವಸೆ
ಬಂಗಾಳವು ಈಗ ಬೆದರಿಕೆ ಹಾಗೂ ಜನರನ್ನು ಮೌನಗೊಳಿಸುವ ಕಾಲದಿಂದ ಹೊರಬಂದಿದೆ. ಇಲ್ಲಿ ಸಾಂವಿಧಾನಿಕ ಮೌಲ್ಯಗಳು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ರಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್
ಚುನಾವಣಾ ತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್, 2022 ರ ಚುನಾವಣೆಯಲ್ಲಿ ಸೋಲಿನ ಅಂತರ ಕಡಿಮೆ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಿತ್ತು ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಪಶ್ಚಿಮ ಬಂಗಾಳ: ಬಾಬ್ರಿ ಮಾದರಿಯ ಮಸೀದಿ ನಿರ್ಮಾಣಕ್ಕೆ ಎರಡೇ ದಿನದಲ್ಲಿ 1.3 ಕೋಟಿ ರೂ ದೇಣಿಗೆ!
2012 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ ಮಾಜಿ ಕಾಂಗ್ರೆಸ್ ಶಾಸಕ ಕಬೀರ್, ನಂತರ ಬಿಜೆಪಿಗೆ ಸೇರ್ಪಡೆಗೊಂಡು ಅಲ್ಪಾವಧಿ ಪಕ್ಷದಲ್ಲಿ ಸಕ್ರಿಯರಾಗಿದ್ದರು.

2022 ಬಂಗಾಳ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಬಂಧಿಸಿದ NIA
ಪ್ರಕರಣದ ಮುಖ್ಯ ತನಿಖಾಧಿಕಾರಿಯ ನಿರಂತರ ಪ್ರಯತ್ನದ ನಂತರ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರದ ನಿವಾಸಿ ಪಚಾನನ್ ಘೋರೈ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಎನ್ಐಎ ವಾಹನದ ಮೇಲೆ ದಾಳಿ!
ಎನ್ಐಎ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆದಿದೆ.

ಪಂಜಾಬ್, ಪಶ್ಚಿಮ ಬಂಗಾಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿದ್ದೇಕೆ ಎಂಬ ಬಗ್ಗೆ ಮಾಹಿತಿ ನೀಡಿದ ಕೇಂದ್ರ
2024 ರ ಗಣರಾಜ್ಯೋತ್ಸವ ದಿನಾಚರಣೆಗೆ ಪಂಜಾಬ್, ಪಶ್ಚಿಮ ಬಂಗಾಳಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿಲ್ಲ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ: ರೈಲ್ವೆ ನಿಲ್ದಾಣದಲ್ಲಿ ಓವರ್‌ಹೆಡ್ ವಾಟರ್ ಟ್ಯಾಂಕ್ ಕುಸಿದು ಬಿದ್ದು ಮೂವರು ಸಾವು
ಪಶ್ಚಿಮ ಬಂಗಾಳದ ಬರ್ದ್ವಾನ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಬುಧವಾರ ಮಧ್ಯಾಹ್ನ ಓವರ್‌ಹೆಡ್ ನೀರಿನ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ.

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 5 ಕ್ಕೆ ಏರಿಕೆ ಮತ್ತಷ್ಟು ಮಂದಿ ಮೃತಪಟ್ಟಿರುವ ಶಂಕೆ
ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

ಬಂಗಾಳದಲ್ಲಿ ಗ್ರಾಮಪಂಚಾಯತ್ ಚುನಾವಣೆಗೂ ಮುನ್ನ ಮುಂದುವರೆದ ಹಿಂಸಾಚಾರ, ಟಿಎಂಸಿ ಅಭ್ಯರ್ಥಿ ಸಾವು!
ಪಶ್ಚಿಮ ಬಂಗಾಳದಲ್ಲಿ ಗ್ರಾಮಪಂಚಾಯತ್ ಚುನಾವಣೆಗೂ ಮುನ್ನ ಹಿಂಸಾಚಾರ ತೀವ್ರಗೊಂಡಿದ್ದು, ಶನಿವಾರ ಟಿಎಂಸಿ ಅಭ್ಯರ್ಥಿಯ ಹತ್ಯೆ ನಡೆದಿದೆ.

