Bengal

ಕೇರಳ ಸ್ಟೋರಿಯನ್ನು ನಿಷೇಧಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳ!
ದಿ ಕೇರಳ ಸ್ಟೋರಿ ಸಿನಿಮಾದ ಪ್ರದರ್ಶನವನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿನಿಮಾವನ್ನು ನಿಷೇಧಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ.

ಯುವತಿಯ ಅತ್ಯಾಚಾರ, ಹತ್ಯೆ: ಬಂಗಾಳದಲ್ಲಿ ಹಿಂಸಾಚಾರ
ಪಶ್ಚಿಮ ಬಂಗಾಳದಲ್ಲಿ ಯುವತಿಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಬಂಗಾಳದಲ್ಲಿ ಓಮಿಕ್ರಾನ್ ನ ಉಪತಳಿ ಬಿಎಫ್.7 ನ ನಾಲ್ಕು ಪ್ರಕರಣಗಳು ಪತ್ತೆ
ಓಮಿಕ್ರಾನ್ ನ ಉಪತಳಿ ಬಿಎಫ್.7 ನ ಉಪತಳಿಗಳ ನಾಲ್ಕು ಪ್ರಕರಣಗಳು ಬಂಗಾಳದಲ್ಲಿ ಪತ್ತೆಯಾಗಿದೆ.

ಬಂಗಾಳದ ಮಾಲ್ಡಾದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಬಿಜೆಪಿ, ಟಿಎಂಸಿ ನಡುವೆ ವಾಗ್ವಾದ
ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ದೊರೆತ ಕೆಲವೇ ದಿನಗಳಲ್ಲಿ ಅದರ ಮೇಲೆ ಕಲ್ಲು ತೂರಾಟ ನಡೆದಿದೆ.

ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ: 3 ಸಾವು
ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿ 3 ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರದ ಬಿಎಸ್ ಎಫ್ ನಿರ್ಧಾರದ ವಿರುದ್ಧ ನಿರ್ಣಯ ಅಂಗೀಕರಿಸಿದ ಬಂಗಾಳ
ಗಡಿ ಭದ್ರತಾ ಪಡೆಯ ವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಎನ್ ಹೆಚ್ ಆರ್ ಸಿ ಶಿಫಾರಸು
ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಕಾನೂನಿನ ನಿಯಮದ ಬದಲಾಗಿ ಆಳುವವರ ನಿಯಮವನ್ನು ಸ್ಪಷ್ಟಪಡಿಸುತ್ತಿದ್ದು, ಸಿಬಿಐ ತನಿಖೆ ನಡೆಯಬೇಕೆಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಸಮಿತಿ ಶಿಫಾರಸು ಮಾಡಿದೆ.

ಬಂಗಾಳ: 77 ಬಿಜೆಪಿ ಶಾಸಕರಿಗೆ ಕೇಂದ್ರದಿಂದ ಭದ್ರತೆ
ಪಶ್ಚಿಮ ಬಂಗಾಳದಲ್ಲಿ ಶಾಸನ ಸಭೆಗೆ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ 77 ಶಾಸಕರಿಗೆ ಕೇಂದ್ರದಿಂದ ಭದ್ರತೆಯನ್ನು ಒದಗಿಸಲಾಗಿದೆ.

ಕೋವಿಡ್: ಆಕ್ಸಿಜನ್ ಗಾಗಿ ಅಯೋಧ್ಯೆಯಿಂದ ಬಂಗಾಳಕ್ಕೆ ತೆರಳಿದ ದಂಪತಿ!
ಕೊರೋನಾ ಪೀಡಿತ ಮಧ್ಯ ವಯಸ್ಸಿನ ದಂಪತಿ ಉತ್ತರಪ್ರದೇಶದಿಂದ 850 ಕಿ.ಮೀ. ದೂರದಲ್ಲಿರುವ ಬಂಗಾಳಕ್ಕೆ ಪ್ರಯಾಣಿಸಿ, ಚಿನ್ಸೂರ್ ನಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ.

