Bengalure

ನೆಹರು ಕೊಡುಗೆ ಬಗ್ಗೆ ಮಾತನಾಡಲು ನೀವು ಯಾರು? ಸಂತೋಷ್ ವಿರುದ್ಧ ದಿನೇಶ್ ಗುಂಡೂರಾವ್  ವಾಗ್ದಾಳಿ
ರಾಜಕೀಯ

ನೆಹರು ಕೊಡುಗೆ ಬಗ್ಗೆ ಮಾತನಾಡಲು ನೀವು ಯಾರು? ಸಂತೋಷ್ ವಿರುದ್ಧ ದಿನೇಶ್ ಗುಂಡೂರಾವ್  ವಾಗ್ದಾಳಿ

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 

ಬೆಂಗಳೂರಿನ ಟಾಪ್ 10 ಸಾವಿನ ಕಾರಣಗಳಲ್ಲಿ  ಯಕೃತ್ತು ಸಮಸ್ಯೆಯೂ ಒಂದು- ವೈದ್ಯರ ಹೇಳಿಕೆ
ಆರೋಗ್ಯ

ಬೆಂಗಳೂರಿನ ಟಾಪ್ 10 ಸಾವಿನ ಕಾರಣಗಳಲ್ಲಿ ಯಕೃತ್ತು ಸಮಸ್ಯೆಯೂ ಒಂದು- ವೈದ್ಯರ ಹೇಳಿಕೆ

ವ್ಯಾಯಾಮ ಕೊರತೆ ಹಾಗೂ ಹೆಚ್ಚಿನ ಪ್ರಮಾಣದ ಕೊಬ್ಬಿನಾಂಶ ಆಹಾರ ಸೇವನೆಯಿಂದ 40 ವರ್ಷದೊಳಗಿನ ಜನರಲ್ಲಿ ಯಕೃತ್ತು ಸಂಬಂಧಿತ ರೋಗಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಇಲ್ಲಿನ ವಿಕ್ರಮ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಪದೇ ಪದೇ  ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ, ಲೈಸೆನ್ಸ್ ರದ್ದು
ರಾಜ್ಯ

ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ, ಲೈಸೆನ್ಸ್ ರದ್ದು

ರಾಜಧಾನಿ ಬೆಂಗಳೂರು ನಗರದಲ್ಲಿ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸುವವರ ಪ್ರಕರಣ ಹೆಚ್ಚಾಗುತ್ತಿದ್ದು, ಅಂತಹವರ ಲೈಸೆನ್ಸ್ ರದ್ದುಗೊಳಿಸಲು ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಪರೀಕ್ಷೆಗೂ ಮುನ್ನ ವಾಟ್ಸಾಪ್ ಬಳಕೆ ಬೇಡ ; ಪಿಯು ಇಲಾಖೆ ಸೂಚನೆ
ರಾಜ್ಯ

ಪರೀಕ್ಷೆಗೂ ಮುನ್ನ ವಾಟ್ಸಾಪ್ ಬಳಕೆ ಬೇಡ ; ಪಿಯು ಇಲಾಖೆ ಸೂಚನೆ

ದ್ವಿತೀಯ ವರ್ಷದ ಅಂತಿಮ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅನಗತ್ಯ ತೊಂದರೆಯಿಂದ ಪಾರಾಗಲು ವಾಟ್ಸಾಪ್ ಬಳಸದಂತೆ ಪದವಿ ಪೂರ್ಣ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ.

ಬೆಂಗಳೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ

ಪ್ರಿಯತಮ ಕೈ ಕೊಟ್ಟಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಭಾವಿಯಲ್ಲಿ ನಡೆದಿದೆ.

ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ
ರಾಜ್ಯ

ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ

ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.