Bengaluru 2nd Airport

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?
ರಾಜ್ಯ

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ...

ಬೆಂಗಳೂರು 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ!
ರಾಜ್ಯ

ಬೆಂಗಳೂರು 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ!

ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ...

ಬೆಂಗಳೂರಿನ 2ನೇ ವಿಮಾನ‌ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!
ರಾಜ್ಯ

ಬೆಂಗಳೂರಿನ 2ನೇ ವಿಮಾನ‌ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!

ಬಿಡದಿ ಬೆಂಗಳೂರಿನ ಎರಡನೇ ವಿಮಾನ‌ ನಿಲ್ದಾಣಕ್ಕೆ ಸೂಕ್ತ ಅಲ್ಲ. ಈ ಜಾಗವನ್ನು ಬಿಟ್ಟು ಈ ಎರಡು ಜಾಗಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Watch | ಪ್ರತ್ಯೇಕ ಅಪಘಾತ: 5 ಸಾವು; ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಬಗ್ಗೆ ಬಿಗ್ ಅಪ್ಡೇಟ್; ಪ್ರವಾಸಿ ತಾಣಗಳಲ್ಲಿ ಇನ್ನು ಮುಂದೆ ಹೆಚ್ಚಿನ ಪೊಲೀಸ್ ಪಹರೆ!
ವಿಡಿಯೋ

Watch | ಪ್ರತ್ಯೇಕ ಅಪಘಾತ: 5 ಸಾವು; ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಬಗ್ಗೆ ಬಿಗ್ ಅಪ್ಡೇಟ್; ಪ್ರವಾಸಿ ತಾಣಗಳಲ್ಲಿ ಇನ್ನು ಮುಂದೆ ಹೆಚ್ಚಿನ ಪೊಲೀಸ್ ಪಹರೆ!

News headlines of the day 09-03-2025 | ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪೊಲೀಸ್ ಪಹರೆ: ಪರಮೇಶ್ವರ್; KSRTC ಗೆ 3 ಪ್ರಶಸ್ತಿ!; ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ MBP ಬಿಗ್ ಅಪ್ಡೇಟ್
ರಾಜ್ಯ

News headlines of the day 09-03-2025 | ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪೊಲೀಸ್ ಪಹರೆ: ಪರಮೇಶ್ವರ್; KSRTC ಗೆ 3 ಪ್ರಶಸ್ತಿ!; ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ MBP ಬಿಗ್ ಅಪ್ಡೇಟ್

ಬೆಂಗಳೂರಿನಲ್ಲಿ 2ನೇ ಏರ್​ಪೋರ್ಟ್: ತಾಂತ್ರಿಕ ಅಗತ್ಯಗಳನ್ನು ಆಧರಿಸಿ ಸ್ಥಳ ಅಂತಿಮ- ಡಿ.ಕೆ ಶಿವಕುಮಾರ್
ರಾಜ್ಯ

ಬೆಂಗಳೂರಿನಲ್ಲಿ 2ನೇ ಏರ್​ಪೋರ್ಟ್: ತಾಂತ್ರಿಕ ಅಗತ್ಯಗಳನ್ನು ಆಧರಿಸಿ ಸ್ಥಳ ಅಂತಿಮ- ಡಿ.ಕೆ ಶಿವಕುಮಾರ್

ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಸಂಬಂಧಿಸಿದ ಇಲಾಖೆಗಳು ಇದರ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿವೆ.

ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ
ರಾಜ್ಯ

ಸಿಎಂ ಬದಲಾವಣೆ ಸೂಚನೆಗಳಿಲ್ಲ; ಎರಡನೇ ಏರ್‌ಪೋರ್ಟ್‌ಗೆ ಸ್ಥಳ ಅಂತಿಮಗೊಂಡಿಲ್ಲ: ಪರಮೇಶ್ವರ

ಈ ವರ್ಷ ನವೆಂಬರ್ 15 ಅಥವಾ 16 ರೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಲಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಬೆಂಗಳೂರು 2ನೇ ವಿಮಾನ ನಿಲ್ದಾಣ: ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ತೀರ್ಮಾನ ಎಂದ ಸರ್ಕಾರ
ರಾಜ್ಯ

ಬೆಂಗಳೂರು 2ನೇ ವಿಮಾನ ನಿಲ್ದಾಣ: ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ತೀರ್ಮಾನ ಎಂದ ಸರ್ಕಾರ

ಬೆಂಗಳೂರಿನ ಉದ್ದೇಶಿತ 2ನೇ ವಿಮಾನ ನಿಲ್ದಾಣಕ್ಕಾಗಿ ಅಂತಿಮ ಸುತ್ತಿನಲ್ಲಿ 5 ಸ್ಥಳಗಳನ್ನು ಗುರುತಿಸಲಾಗಿದ್ದು, ಒಂದು ವಾರದಲ್ಲಿ ತೀರ್ಮಾನಿಸಲಾಗುತ್ತದೆ.

2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ ಬಿ ಪಾಟೀಲ್
ರಾಜ್ಯ

2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ ಬಿ ಪಾಟೀಲ್

'ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ'