ರಾಜ್ಯHSR ಲೇಔಟ್ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು
ಪಾದಚಾರಿ ಮಾರ್ಗದ ಒಂದು ಭಾಗದಲ್ಲಿ ಸ್ಟೀಲ್ ಫ್ರೇಮ್ ರಚನೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಾರ್ವಜನಿಕ ಜಾಗದ ಒಂದು ಭಾಗವನ್ನು ಖಾಸಗೀಕರಣಗೊಳಿಸಿದಂತಾಗಿದೆ.