ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ.