Bengaluru airport

ಕೆಂಪೇಗೌಡ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: 4 ಕಾರುಗಳು ಜಖಂ
ಹೆಬ್ಬಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿ, ಸಂಚಾರವನ್ನು ಸರಾಗಗೊಳಿಸಿದರು.

ಬೆಂಗಳೂರು ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯ
ವಿಮಾನ ನಿಲ್ದಾಣದ ವೆಬ್‌ಸೈಟ್ ಇನ್ಮುಂದೆ ಕನ್ನಡದಲ್ಲೂ ಲಭ್ಯವಾಗಲಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣ ಸೇವೆಗಳನ್ನು ಸುಲಭವಾಗಿ ನ್ಯಾವಿಗೇಟ್ ಮಾಡಬಹುದು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವನ್ಯಜೀವಿ ಕಳ್ಳಸಾಗಣೆ ಜಾಲ ಭೇದಿಸಿದ ಕಸ್ಟಮ್ಸ್ ಅಧಿಕಾರಿಗಳು
ನಾಲ್ಕು ಸಿಯಾಮಾಂಗ್ ಗಿಬ್ಬನ್ ಮಂಗಗಳು ಮತ್ತು ಎರಡು ನಾರ್ತ್ ಪಿಗ್‌ಟೇಲ್ಡ್ ಮ್ಯಾಕ್ವಾಕ್ ಗಳನ್ನು ರಕ್ಷಿಸಿ ಮಲೇಶಿಯಾ ದೇಶಕ್ಕೆ ಹಿಂತಿರುಗಿಸಲಾಗಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ

ನಟಿ ರನ್ಯಾ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ DRI ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಹೇಗೆ?
ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬಂದಿಳಿದ ರನ್ಯಾ ಎಂಟ್ರೆನ್ಸ್ ಹಾಲ್ ನಲ್ಲಿ ಬರುತ್ತಿದ್ದ ವೇಳೆ ಬಂಧಿಸಿರುವ ಘಟನೆ ಕುತೂಹಲಕಾರಿಯಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ: 3.44 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ದೃಷ್ಟಿಚೇತನ ವ್ಯಕ್ತಿಯ ಬಂಧನ!
ಶಂಕಿತನ ಗುರುತನ್ನು ಬಹಿರಂಗಪಡಿಸಲಾಗಿಲ್ಲ, ಆದರೆ ಮಾರ್ಚ್ 4 ರಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪಿಸಲು ಸಿಎಂಗೆ ಲಿಂಗಾಯತ ಶ್ರೀಗಳ ಮನವಿ
ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ 'ಶರಣ ದರ್ಶನ' ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು.

ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ‘ಡ್ರೋನ್ ದಾಳಿ ಎಚ್ಚರಿಕೆ’
ಬೆಂಗಳೂರು, ಚೆನ್ನೈ ಮತ್ತು ಕೇರಳದಲ್ಲಿ ಲ್ಯಾಂಡ್ ಆಗುವ ವಿಮಾನಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Aero India 2025: ಬೆಂಗಳೂರು ಏರ್‌ಪೋರ್ಟ್ ವಿಮಾನ ಹಾರಾಟದಲ್ಲಿ ವ್ಯತ್ಯಯ; ಇಲ್ಲಿದೆ ವಿವರ...
ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಾಖಲೆಯ 782 ಏರ್ ಟ್ರಾಫಿಕ್ ಮೂಮೆಂಟ್ ದಾಖಲು!
ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ ಮತ್ತು ವಿಮಾನಯಾನ ಸಂಸ್ಥೆಗಳ ಹೊಸ ಮಾರ್ಗಗಳ ಆರಂಭದೊಂದಿಗೆ ವಿಮಾನ ನಿಲ್ದಾಣವು ಈ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.

