Bengaluru airport

Hizb-ut-Tahrir case: ಬೆಂಗಳೂರಿನಲ್ಲಿ ಶಂಕಿತ ಉಗ್ರ NIA ವಶಕ್ಕೆ, ಬಂಧಿತರ ಸಂಖ್ಯೆ 7ಕ್ಕೇರಿಕೆ; ಪತ್ನಿಯ ಹೈಡ್ರಾಮಾ!
ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಎನ್ ಐಎ (NIA) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದು, ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಹೇಳಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ
KIA ನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಿಂದ 4,44,759 ಪ್ರಯಾಣಿಕರು ದೇಶದಿಂದ ಹೊರಗೆ ಹಾರಿದ್ದಾರೆ.

ಅನೈತಿಕ ಸಂಬಂಧ ಶಂಕೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ರಾಮಕೃಷ್ಣ ಎಂಬುವರನ್ನು ತುಮಕೂರಿನ ಮಧುಗಿರಿ ನಿವಾಸಿ ರಮೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಮಂಕಿಪಾಕ್ಸ್ ಭೀತಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸದ್ಯದಲ್ಲೇ ತಪಾಸಣೆ-ಮೇಲ್ವಿಚಾರಣೆ ಶಿಷ್ಠಾಚಾರ ಜಾರಿ
ವಿಮಾನ ನಿಲ್ದಾಣಗಳು ಎಂಪಾಕ್ಸ್‌ಗೆ ಸೋಂಕಿನ ಪ್ರಮುಖ ನೆಲೆಯಾಗಿರುತ್ತವೆ. ಇಲ್ಲಿ ದೇಶ ವಿದೇಶಗಳಿಂದ ನಿತ್ಯವೂ ಸಾವಿರಾರು ಜನರು ಬಂದು ಹೋಗುತ್ತಿರುತ್ತಾರೆ.

ಕಳ್ಳ ಸಾಗಣೆ ಜಾಲ ಪತ್ತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6,626 ಸಮುದ್ರ ಕುದುರೆ ವಶ; ಮೂವರ ಬಂಧನ
ಇದು ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಳ್ಳ ಸಾಗಣೆಯಾಗಿದ್ದು, ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇವರೆಲ್ಲರೂ ತಮಿಳುನಾಡಿನವರು ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್ ಹೊಂದಿದ್ದ ನೈಜೀರಿಯಾ ಮಹಿಳೆ ಬಂಧನ
ಜುಲೈ 26 ರಂದು ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯ ಬಗ್ಗೆ ಡಿಆರ್‌ಐ ಸಿಬ್ಬಂದಿಗೆ ನಿರ್ದಿಷ್ಟ ಮಾಹಿತಿ ಇತ್ತು, ಆಕೆಯ ಬಳಿ ಡ್ರಗ್ಸ್ ಇರುವುದಾಗಿ ಗುಪ್ತಚರ ಮಾಹಿತಿ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರ ಬಂಧನ
ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾೃನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ.

30 ಕೋಟಿ ರೂ. ಮೌಲ್ಯದ ಕೊಕೇನ್ ಹೊಂದಿದ್ದ ಕೀನ್ಯಾ ಪ್ರಜೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ!
ತಪಾಸಣೆ ವೇಳೆ ಪ್ರಯಾಣಿಕಳ ಬ್ಯಾಗೇಜ್ ನಲ್ಲಿ ಬಿಳಿ ಬಣ್ಣದ ಪುಡಿ ಪದಾರ್ಥ ಪತ್ತೆಯಾಗಿದ್ದು 3 ಕೆಜಿಗಳಷ್ಟಿತ್ತು.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ, ತೀವ್ರ ತಪಾಸಣೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಶೌಚಾಲಯದ ಕನ್ನಡಿ ಮೇಲೆ ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಿರುವ ಸಂದೇಶ ಬರೆಯಲಾಗಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.

