Bengaluru airport

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯುಸಿನೆಸ್‌ ಪಾರ್ಕ್‌, ಅತ್ಯಾಧುನಿಕ ಹೋಟೆಲ್‌ ನಿರ್ಮಾಣಕ್ಕೆ BACL ಮುಂದು!
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯುಸಿನೆಸ್‌ ಪಾರ್ಕ್‌, ಅತ್ಯಾಧುನಿಕ ಹೋಟೆಲ್‌ ನಿರ್ಮಾಣಕ್ಕೆ BACL ಮುಂದು!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 2 ಮಿಲಿಯನ್ ಚದರ ಅಡಿ ಬ್ಯುಸಿನೆಸ್‌ ಪಾರ್ಕ್‌, ಅತ್ಯಾಧುನಿಕ ಹೋಟೆಲ್ ಹಾಗೂ ಮನರಂಜನೆಯ ತಾಣ ನಿರ್ಮಿಸಲು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ನ ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಮುಂದಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಳ್ಳು ಬಾಂಬ್ ಬೆದರಿಕೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕನ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಳ್ಳು ಬಾಂಬ್ ಬೆದರಿಕೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕನ ಬಂಧನ

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಭದ್ರತಾ ತಪಾಸಣೆಯ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆಯನ್ನು ನೀಡಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1, ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅನಾಮಧೇಯ ವ್ಯಕ್ತಿ ವಿರುದ್ಧ ಕೇಸ್ ದಾಖಲು
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1, ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅನಾಮಧೇಯ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು.

ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಗೆ ಲೆನ್ಸ್‌ಕಾರ್ಟ್ ಬೇಡಿಕೆ: ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರ ಸ್ಪಂದನೆ
ರಾಜ್ಯ

ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಗೆ ಲೆನ್ಸ್‌ಕಾರ್ಟ್ ಬೇಡಿಕೆ: ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರ ಸ್ಪಂದನೆ

ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಯ ಅಗತ್ಯವಿದೆ ಎಂಬ ಲೆನ್ಸ್‌ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಕೆಲವೇ ನಿಮಿಷಗಳಲ್ಲಿ ಸ್ಪಂದನೆ ನೀಡಿ, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಾಲ್ವರು ಪ್ರಯಾಣಿಕರಿಂದ 1 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಾಲ್ವರು ಪ್ರಯಾಣಿಕರಿಂದ 1 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

ಕಸ್ಟಮ್ಸ್‌ ಅಧಿಕಾರಿಗಳು ಸೋಮವಾರ ವಿವಿಧ ವಿಮಾನಗಳಲ್ಲಿ ಆಗಮಿಸಿದ ನಾಲ್ವರು ಪ್ರಯಾಣಿಕರಿಂದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ 1.5 ಕಿಲೋಗ್ರಾಂಗಳಷ್ಟು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕೆಐಎ ಟರ್ಮಿನಲ್ 2ನಲ್ಲಿ ರಾಮನ ಸ್ಮರಣೆ ಗೀತೆ, ನೃತ್ಯ: ಚರ್ಚೆ ಹುಟ್ಟುಹಾಕಿದ ವಿಡಿಯೋ!
ರಾಜ್ಯ

ಕೆಐಎ ಟರ್ಮಿನಲ್ 2ನಲ್ಲಿ ರಾಮನ ಸ್ಮರಣೆ ಗೀತೆ, ನೃತ್ಯ: ಚರ್ಚೆ ಹುಟ್ಟುಹಾಕಿದ ವಿಡಿಯೋ!

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಕೆಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಮನ ಕುರಿತು ಹಾಡು ಹಾಗೂ ನೃತ್ಯ ಮಾಡಿದ್ದು, ಈ ಕುರಿತ ವೀಡಿಯೋವೊಂದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ವಿಮಾನ ಟೇಕಾಫ್ ಗೂ ಮುನ್ನ 'ಬಾಂಬ್' ಪದ ಬಳಸಿದ ವ್ಯಕ್ತಿ ಪೊಲೀಸ್ ವಶಕ್ಕೆ
ರಾಜ್ಯ

ಬೆಂಗಳೂರು: ವಿಮಾನ ಟೇಕಾಫ್ ಗೂ ಮುನ್ನ 'ಬಾಂಬ್' ಪದ ಬಳಸಿದ ವ್ಯಕ್ತಿ ಪೊಲೀಸ್ ವಶಕ್ಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹೊರಡುವುದಕ್ಕೆ ಕೆಲವೇ ಕ್ಷಣಗಳ ಮುನ್ನ, ನಾನೇನು ಬಾಂಬ್ ಅಥವಾ ಚಾಕು ಹೊತ್ತೊಯ್ಯುತ್ತಿದ್ದೇನೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾ ಮೂಲದ ಮಹಿಳೆ ಬಂಧನ; 26 ಕೋಟಿ ರೂ. ಮೌಲ್ಯದ ಕೊಕೇನ್‌ ವಶ!
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾ ಮೂಲದ ಮಹಿಳೆ ಬಂಧನ; 26 ಕೋಟಿ ರೂ. ಮೌಲ್ಯದ ಕೊಕೇನ್‌ ವಶ!

ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂಪಾಯಿ ಮೌಲ್ಯದ ಕೊಕೇನ್‌ನೊಂದಿಗೆ ಕೀನ್ಯಾ ಮೂಲದ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಬಂಧಿಸಿದೆ.

ಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್‌ನೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಬಂಧನ!
ರಾಜ್ಯ

ಹೊಟ್ಟೆಯಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್‌ನೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಬಂಧನ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.