Bengaluru airport

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

'ಎಲಿವೇಟರ್' ಪದ ಕನ್ನಡವಲ್ಲ, ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರಹಕ್ಕೆ ಕನ್ನಡಿಗರ ಆಕ್ಷೇಪ, ಲೇಖಕ-ಪತ್ರಕರ್ತ ಸುಗತ ಶ್ರೀನಿವಾಸರಾಜು ಏನಂತಾರೆ?
ಬೆಂಗಳೂರು ಏರ್ ಪೋರ್ಟ್ ನ ಎಲಿವೇಟರ್ ಎಂಬ ಇಂಗ್ಲಿಷ್ ಶಬ್ದವನ್ನು ತರ್ಜುಮೆ ಮಾಡಿ ಕನ್ನಡದಲ್ಲಿ ಏರಿಳಿ ತೇರು ಎಂಬ ಶಬ್ದ ಬರೆದಿದ್ದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಹಲವರು ಈ ಶಬ್ದವನ್ನು ಸ್ವಾಗತಿಸಿದ್ದರು.

ಬೆಂಗಳೂರು: ತಡವಾಗಿ ವಿಮಾನ ನಿಲ್ದಾಣ ತಲುಪಿದ ಇಬ್ಬರು ಇಂಡಿಗೋ ಪೈಲಟ್‌ಗಳು; ಕಾದು ಸುಸ್ತಾದ ಪ್ರಯಾಣಿಕರು
ಎರಡು ದೇಶಿ ಇಂಡಿಗೋ ವಿಮಾನಗಳ ಕ್ಯಾಪ್ಟನ್‌ಗಳು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(ಕೆಐಎ) ತಡವಾಗಿ ತಲುಪಿದ್ದು, ಬೆಂಗಳೂರಿನಿಂದ ಪುಣೆ ಮತ್ತು ದೆಹಲಿಗೆ ತೆರಳಬೇಕಾಗಿದ್ದ ಪ್ರಯಾಣಿಕರು ಕಾದು ಕಾದು ಸುಸ್ತಾಗಿದ್ದರು.

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಹಕ್ಕಿ ಢಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಆಕಾಶ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ!
ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶಾ ಏರ್ ಸಂಸ್ಥೆಯ ವಿಮಾನಕ್ಕೆ ಹಕ್ಕಿ ಢಿಕ್ಕಿಯಾದ ಪರಿಣಾಮ ವಿಮಾನ ಮುಂಬೈಗೆ ಹಿಂದುರುಗಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಶನಿವಾರ ನಡೆದಿದೆ.

ಚಿನ್ನದ ಮೊಬೈಲ್ ಕವರ್! ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ
ದುಬೈನಿಂದ ಬೆಂಗಳೂರಿಗೆ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು. ಆ ಚಿನ್ನದ ಮೌಲ್ಯ ಸುಮಾರು 50 ಲಕ್ಷ ...

ಬೆಂಗಳೂರು ಏರ್ ಪೋರ್ಟ್ ಭದ್ರತೆ: ಸಿಐಎಸ್ ಎಫ್ ಸೇರಲು ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳು ಸಜ್ಜು
ಇತ್ತೀಚಿಗೆ ತರಬೇತಿ ಪೂರ್ಣಗೊಳಿಸಿರುವ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಆರು ಸೂಪರ್ ಪರಿಣಾಮಕಾರಿ ಮತ್ತು ಅಸಾಧಾರಣ ಬುದ್ಧಿವಂತ ಶ್ವಾನಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗಳಲ್ಲಿ ಒಂದಾದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಸೇರಲು ಸಜ್ಜಾಗಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಜತೆ ಮಹಿಳೆ ರಂಪಾಟ, ಪ್ರಕರಣ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಬುಧವಾರ ಭದ್ರತಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿ ಸಿಐಎಸ್‌ಎಫ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ...

