ರಾಜ್ಯಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ
5 ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದು...