ಇಂದು ಬೆಂಗಳೂರಿನಿಂದ ಅಯೋಧ್ಯೆಗೆ ತೆರಳಿದ್ದ ಆಕಾಶ ಏರ್ಲೈನ್ಸ್ ವಿಮಾನ ಅಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.