ರಾಜಕೀಯಕೆಫೆ ಸ್ಫೋಟ ಪ್ರಕರಣ: ಕಾಂಗ್ರೆಸ್ ನಾಯಕರಿಂದ ತನಿಖೆ ದಿಕ್ಕು ತಪ್ಪಿಸುವ ಯತ್ನ- ಆರ್.ಅಶೋಕ್
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ಆರೋಪಿಸಿದರು.