ರಾಜ್ಯಬೆಂಗಳೂರು ನೀರಿನ ಬಿಕ್ಕಟ್ಟು: ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕೆರೆಗಳಿಗೆ ಸಂಸ್ಕರಿಸಿದ ನೀರು: BWSSB ಮಹತ್ವದ ನಿರ್ಧಾರ
ಬೆಂಗಳೂರಿನ ನೀರಿನ ಬಿಕ್ಕಟ್ಟು (Bengaluru water crisis) ತೀವ್ರವಾಗಿರುವಂತೆಯೇ ನಗರದಲ್ಲಿನ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿರುವ ಬೆಂಗಳೂರು ಜಲ ಮಂಡಳಿ ಒಣಗಿರುವ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಲು ನಿರ್ಧರಿಸಿದೆ.