ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಪತ್ನಿಯನ್ನು ಕೊಂದು ಸೂಟ್ಕೇಸ್ನಲ್ಲಿ ತುಂಬಿದ ಪತಿ!
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ನಡೆದಿದೆ. ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭೀಕರ ಘಟನೆ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.