ರಾಜ್ಯಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯ ಮೊದಲ ಹಂತ 18 ತಿಂಗಳಲ್ಲಿ ಪೂರ್ಣ: ಡಿ.ಕೆ ಶಿವಕುಮಾರ್
ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.