ರಾಜ್ಯಬೆಂಗಳೂರಿನಲ್ಲಿ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್: ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಜಾಗತಿಕ ಹೆಜ್ಜೆ- ಎಂ.ಬಿ ಪಾಟೀಲ್
ಬೆಂಗಳೂರು ಕ್ಯಾಂಪಸ್ನಲ್ಲಿ ಬಿಸಿನೆಸ್, ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟಿಂಗ್ ವಿಷಯಗಳಲ್ಲಿ ಪದವಿ ಕೋರ್ಸ್ಗಳನ್ನು ಆರಂಭಿಸಲಾಗುತ್ತಿದೆ ಎಂದು ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.