Bengaluru CEO

4 ವರ್ಷದ ಮಗನ ಹತ್ಯೆ ಪ್ರಕರಣ: ಸುಚನಾ ಸೇಠ್ ಮಾನಸಿಕ ಆರೋಗ್ಯ ಉತ್ತಮವಾಗಿದೆ; 2ನೇ ವರದಿಯಲ್ಲೂ ವೈದ್ಯರ ಪುನರುಚ್ಛಾರ
4 ವರ್ಷದ ತನ್ನ ಮಗನನ್ನು ಹತ್ಯೆಗೈದು ಸೆರೆವಾಸದಲ್ಲಿರುವ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು 2ನೇ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ.

ಗೋವಾದಲ್ಲಿ ಹೊಸ ವರ್ಷ ಆಚರಣೆ, ಮಗುವಿನ ಮೃತದೇಹ ಜೊತೆ 19 ಗಂಟೆ ಕಳೆದಿದ್ದ ಸಿಇಒ ಸುಚನಾ ಸೇಠ್
ಬೆಂಗಳೂರು ಮೂಲದ ಎಐ ಸ್ಟಾರ್ಟಪ್ ಸಿಇಒ ಸುಚನಾ ಸೇಠ್ ಅವರು ಗೋವಾದಲ್ಲಿ ತನ್ನ 4 ವರ್ಷದ ಮಗ ಚಿನ್ಮಯ್‌ನನ್ನು ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಹತ್ಯೆ ಮಾಡುವ ಮೊದಲು ಹೊಸ ವರ್ಷವನ್ನು ಆಚರಿಸಿದ್ದರು ಎಂದು ತಿಳಿದುಬಂದಿದೆ. ತನ್ನ ಮಗನನ್ನು ಸರಿಯಾಗಿ ಹೇಗೆ ಬೆಳೆಸುವುದು ಎಂದು ತಿಳಿದುಕೊಳ್ಳಲು ಬೆಂಗಳೂರಿನಲ್ಲಿ "ಪೋಷಕರ ಚಿಕಿತ್ಸೆ" ಎಂಬ ಮಾನಸಿಕ ಥೆರಪಿಗೆ ಒಳಪಟ್ಟಿದ್ದರು ಎಂ

ಸುಚನಾ ಸೇಠ್ ಮಗುವನ್ನು ಉಸಿರುಗಟ್ಟಿಸಿ ಕೊಂದಿರಬಹುದು, ಇದೊಂದು ಪೂರ್ವ ಯೋಜಿತ ಕೃತ್ಯವಾಗಿರಬಹುದು: ಗೋವಾ ಪೊಲೀಸರು
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತನ್ನದೇ ಆದ ಕೃತಕ ಬುದ್ಧಿಮತ್ತೆ (AI) ಕಂಪನಿಯನ್ನು ಸ್ಥಾಪಿಸಿದ ಸಿಇಒ ಸುಚನಾ ಸೇಠ್, ಮೈಂಡ್‌ಫುಲ್ ಎಐ ಲ್ಯಾಬ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.

