ದೇಶ4 ವರ್ಷದ ಮಗನ ಹತ್ಯೆ: ಬೆಂಗಳೂರು ಮೂಲದ ಸುಚನಾ ಸೇಠ್ ಗೆ 13 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
11 ದಿನಗಳ ಪೊಲೀಸ್ ಕಸ್ಟಡಿ ನಂತರ, ಪಣಜಿಯ ಬಾಲಾಪರಾಧಿ ನ್ಯಾಯಾಲಯವು ತನ್ನ 4 ವರ್ಷದ ಮಗನ ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ಮೂಲದ ಎಐ ಸಿಇಒ ಸುಚನಾ ಸೇಠ್ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.