ದೇಶಮಗುವಿನ ಹತ್ಯೆ: ಗೋವಾ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಬೆಂಗಳೂರು ಸಿಇಒ ಪತಿ!
ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಎಐ ಸ್ಟಾರ್ಟ್ಅಪ್ ಸಿಇಒ ಸುಚನಾ ಸೇಠ್ ಅವರ ವಿಚ್ಛೇದಿತ ಪತಿ ಶನಿವಾರ ವಿಚಾರಣೆಯ ಭಾಗವಾಗಿ ಗೋವಾದ ಕಲಾಂಗುಟ್ ಪೊಲೀಸರ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.