Bengaluru-Chennai

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು-ಚೆನ್ನೈ ಹೆದ್ದಾರಿ ಸಂಚಾರಕ್ಕೆ ಮುಕ್ತ
ರಾಜ್ಯ

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು-ಚೆನ್ನೈ ಹೆದ್ದಾರಿ ಸಂಚಾರಕ್ಕೆ ಮುಕ್ತ

71-ಕಿಮೀ ಕರ್ನಾಟಕ ವಿಸ್ತರಣೆಯು ತೆರೆದಿರುವುದರಿಂದ, ಎಕ್ಸ್‌ಪ್ರೆಸ್‌ವೇ ಸುತ್ತಮುತ್ತ ವಾಸಿಸುವ ಸ್ಥಳೀಯರು ಮತ್ತು ರಸ್ತೆಯ ಕೊನೆಯವರೆಗೆ ಲಾಂಗ್ ಡ್ರೈವ್‌ಗೆ ಹೋಗಲು ಬಯಸುವವರು ಇದನ್ನು ಬಳಸುತ್ತಾರೆ.

ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೆ ಕಾರ್ಯಾರಂಭ: ನಿತಿನ್ ಗಡ್ಕರಿ
ದೇಶ

ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೆ ಕಾರ್ಯಾರಂಭ: ನಿತಿನ್ ಗಡ್ಕರಿ

ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಅತಿ ಕಡಿಮೆ ಪ್ರಯಾಣಿಕರು: ಬೆಂಗಳೂರು-ಚೆನ್ನೈ ರೈಲು ಸಂಚಾರ ಸ್ಥಗಿತ! 
ರಾಜ್ಯ

ಅತಿ ಕಡಿಮೆ ಪ್ರಯಾಣಿಕರು: ಬೆಂಗಳೂರು-ಚೆನ್ನೈ ರೈಲು ಸಂಚಾರ ಸ್ಥಗಿತ! 

ಅತ್ಯಂತ ಹೆಚ್ಚು ಪ್ರಯಾಣಿಕರು ಇರುತ್ತಿದ್ದ ಬೆಂಗಳೂರು-ಚೆನ್ನೈ ನಡುವಿನ ರೈಲಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಕಾರಣದಿಂದಾಗಿ ಪ್ರಯಾಣಿಕರು ಕಡಿಮೆಯಾಗಿದ್ದು, ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.