ರಾಜ್ಯಇಸ್ರೇಲ್-ಹಮಾಸ್ ಮಧ್ಯೆ ಕದನ, ಸಹಸ್ರ ಸಂಖ್ಯೆಯಲ್ಲಿ ಸಾವು: ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿ ಏನಂತಾರೆ?
ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ತೀವ್ರವಾಗಿದೆ. 4,800 ಕಿ.ಮೀ ದೂರದಲ್ಲಿ ಯುದ್ಧ ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆತ್ಮೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.