Bengaluru Coronavirus Cases

ತಿಂಗಳ ನಂತರ ಬೆಂಗಳೂರಿನಲ್ಲಿ ಕೊರೋನಾ ಇಳಿಕೆ: ನಗರದಲ್ಲಿ 1,991 ಸೇರಿ ರಾಜ್ಯದಲ್ಲಿ 11,958 ಪ್ರಕರಣ, 340 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 11,958 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಒಂದೇ ದಿನ 149 ಬಲಿ, 21,794 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 149 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 21,794 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

