Bengaluru court

D Bossಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ
ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆದೇಶವನ್ನು ಮಾರ್ಪಡಿಸಿ ಮತ್ತೊಮ್ಮೆ ಹೊಸ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.

ಯಶ್ ನಟನೆಯ 'Toxic' ಚಿತ್ರ ನಾಳೆ ಜಗತ್ತಿನಾದ್ಯಂತ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!
ಕನ್ನಡ ನಟ ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ನಾಳೆ ಜಗತ್ತಿನಾದ್ಯಂತ ಏಕಕಾಲಕ್ಕೆ 12 ಸಾವಿರಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ತೆರೆ ಕಾಣುತ್ತಿದ್ದು ಇಂದು ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರೆ.

ಬಿಜೆಪಿ MLC ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಕಲಬುರಗಿ DC ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ
ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಗೆ ಕೋರ್ಟ್ ಅಸ್ತು
ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ.

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!
ನಟ ಪ್ರಕಾಶ್ ರೈ ಅವರು ದೇಶದ ವಿವಿಧ ರಾಜ್ಯಗಳಲ್ಲಿ ನಾಲ್ಕು ಮತದಾರರ ಚೀಟಿ ಹೊಂದಿದ್ದಾರೆ ಎಂದು ಆರೋಪಿಸಿ ಕೆ.ದಿಲೀಪ್ ಕುಮಾರ್ ಎಂಬುವವರು ಕೇಸ್ ದಾಖಲಿಸಿದ್ದರು.

RSS ವಿರುದ್ಧದ ಹೇಳಿಕೆ; ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ..!
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯವು ಇಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾದ ಕ್ರಿಮಿನಲ್ ಮಾನಹಾನಿ ದೂರನ್ನು ಪರಿಗಣಿಸಿ, ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.

ಪವನ್ ಕಲ್ಯಾಣ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ಸೂಚನೆ
ಗೂಗಲ್, ಮೆಟಾ ಮತ್ತು ಎಕ್ಸ್ (X) ಸಂಸ್ಥೆಗಳು ಅಂತಹ ವಿಡಿಯೋ ಮತ್ತು ಲಿಂಕ್‌ಗಳನ್ನು ತಕ್ಷಣವೇ ತೆಗೆದುಹಾಕಲು ಕೋರ್ಟ್ ಆದೇಶಿಸಿದ್ದು, ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 24ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

ಅಕ್ರಮ ವಾಸ್ತವ್ಯಕ್ಕಾಗಿ ಉಗಾಂಡಾ ಮಹಿಳೆಗೆ ಶಿಕ್ಷೆ; ವೇಶ್ಯಾವಾಟಿಕೆ ಪ್ರಕರಣದಲ್ಲಿ ಖುಲಾಸೆಗೊಳಿಸಿ ಬೆಂಗಳೂರು ಕೋರ್ಟ್ ತೀರ್ಪು!
ಹೀಗಾಗಿ ಬೆಂಗಳೂರು ನ್ಯಾಯಾಲಯ ಸರಳ ಜೈಲು ಶಿಕ್ಷೆ ಮತ್ತು ವಿದೇಶಿಯರ ಕಾಯ್ದೆಯ ಸೆಕ್ಷನ್ 14 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ 10,000 ರೂ. ದಂಡ ವಿಧಿಸಿದೆ.

