Bengaluru court

ರೇಣುಕಾಸ್ವಾಮಿ ಕೊಲೆ: ಪವಿತ್ರಾ ಗೌಡ, ದರ್ಶನ್ ಜಾಮೀನು ಅರ್ಜಿ ವಜಾ; A8, A13 ಆರೋಪಿಗಳಿಗೆ ಬೇಲ್ ಮಂಜೂರು!
ಇಂದು SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಬೇಲ್ ಸಿಗುತ್ತೆ ಅಂತ ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆ!
ಬೆಂಗಳೂರು ಸೆಷನ್ ಕೋರ್ಟ್ ವಿಚಾರಣೆ ನಡೆಸಿದ್ದು ಇಂದು ಜಾಮೀನು ಸಿಗಲಿದೆ ಎಂದು ಭಾವಿಸಿದ್ದ ನಟ ದರ್ಶನ್‌ಗೆ ಮತ್ತೊಮ್ಮೆ ನಿರಾಸೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ
ಬಸವರಾಜ ಬೊಮ್ಮಾಯಿ ಹಾಗೂ ವಕೀಲ ಕೆ.ಎನ್.ಜಗದೀಶ್, ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ನ್ಯಾಯಾಂಗ ಬಂಧನ ಆಗಸ್ಟ್ 28ರ ವರೆಗೆ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಿತ್ತು.

ಇಡಿ ವಿರುದ್ಧ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ಪದೇ ಪದೇ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.

ಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಮಧ್ಯಪ್ರದೇಶದಲ್ಲಿ ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದ ಬೆಂಗಳೂರು ಪೊಲೀಸರು, ಇಂದು ಮಧ್ಯಾಹ್ನ 41ನೇ ACMM ಕೋರ್ಟ್ ಗೆ ಹಾಜರುಪಡಿಸಿದರು.

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ
ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

ಮೋದಿ ವಿರುದ್ಧದ ಖಾಸಗಿ ದೂರು: ವಜಾಗೊಳಿಸಿದ ಬೆಂಗಳೂರು ನ್ಯಾಯಾಲಯ!
ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಈ ವರ್ಷದ ಆರಂಭದಲ್ಲಿ ಪ್ರಧಾನಿ ಮೋದಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಿಯಾವುರ್ ರೆಹಮಾನ್ ನೊಮಾನಿ ಅವರು ಖಾಸಗಿ ದೂರು ದಾಖಲಿಸಿದ್ದರು.

