Bengaluru court

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ
ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ; ಮಾಜಿ ಸಂಸದಗೆ ಜೈಲೇ ಗತಿ
ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್ ರೇವಣ್ಣ ಈಗ ಹೈಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ.

ಬಿಜೆಪಿ ವಿರುದ್ಧ "40 ಪರ್ಸೆಂಟ್ ಕಮಿಷನ್" ಆರೋಪ: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಕೋರ್ಟ್ ಸಮನ್ಸ್
ಮಾರ್ಚ್ 28 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಿಟಿ ಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಬಂಧಿತ ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು
ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ....

ಕೊಚ್ಚಾಡಿಯನ್ ವಂಚನೆ ಪ್ರಕರಣ: ರಜನಿಕಾಂತ್ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್, ಜಾಮೀನು ಮಂಜೂರು
ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು...

ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್ಗೆ ಜಾಮೀನು ಮಂಜೂರು!
ಹುಲಿ ಉಗುರು ಧರಿಸಿದ್ದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ 'ಬಿಗ್ ಬಾಸ್ ಕನ್ನಡ' ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರಾಗಿದೆ.

