Bengaluru COVID cases

ಬೆಂಗಳೂರಿಗೆ ಲಾಕ್‌ಡೌನ್ ಅಗತ್ಯವಿಲ್ಲ: ಕಂದಾಯ ಸಚಿವ ಆರ್. ಅಶೋಕ್
ಬೆಂಗಳೂರಿಗೆ ಲಾಕ್ ಡೌನ್ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆಯೂ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಸಿಎಂ ಬಿಎಸ್‌ವೈ ಸೂಚನೆ ಹಿನ್ನಲೆಯಲ್ಲಿ ಏ.19ರಂದು ಬಿಬಿಎಂಪಿ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಎರಡನೇ ಅಲೆ ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರುನಗರ ವ್ಯಾಪ್ತಿಯ ಶಾಸಕರು, ಸಂಸದರು, ಸಚಿವರುಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 918 ಕೋವಿಡ್ ಪ್ರಕರಣಗಳು, ಬೆಂಗಳೂರು ಒಂದರಲ್ಲೇ 596 ಸೋಂಕಿತರು
ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ.

