Bengaluru COVID cases

ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 400 ಸೇರಿ ರಾಜ್ಯದಲ್ಲಿ 415 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 415 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,749ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ: ಇಂದು ಬೆಂಗಳೂರಿನಲ್ಲಿ 429 ಸೇರಿ 463 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,334ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ: 20 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ತಪಾಸಣೆ, ಸಂಪರ್ಕ ಪತ್ತೆ ಹೆಚ್ಚಿಸಲು ಗೌರವ್ ಗುಪ್ತ ಸೂಚನೆ
ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ತಪಾಸಣೆ ಹಾಗೂ ಸಂಪರ್ಕ ಪತ್ತೆ ಕಾರ್ಯ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದರು.

'ಮಾಸ್ಕ್ ಯಾಕೆ ಹಾಕಿಲ್ಲ': ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಸುತ್ತುತ್ತಿದ್ದ ಸಂಸದ ತೇಜಸ್ವಿ ಸೂರ್ಯರನ್ನು ಪ್ರಶ್ನಿಸಿದ ಜನರು
ಕೊರೋನಾ ಎರಡನೇ ಅಲೆ ಕಡಿಮೆಯಾಗಿರಬಹುದು. ಆದರೆ ರಾಜ್ಯದಲ್ಲಿ ಮಾಸ್ಕ್ ಮತ್ತು ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಸಂಸದ ತೇಜಸ್ವಿ ಸೂರ್ಯ ಅವರು ಮಾಸ್ಕ್ ಹಾಕದೆ ಬೆಂಗಳೂರಿನಲ್ಲಿ ಸುತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ.

ರಾಜ್ಯದಲ್ಲಿ ಇಂದು ಕೊರೋನಾಗೆ 36 ಮಂದಿ ಬಲಿ: ಬೆಂಗಳೂರಿನಲ್ಲಿ 419 ಸೇರಿ 1,639 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,639 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 411 ಸೇರಿ 1,806 ಪ್ರಕರಣ ಪತ್ತೆ; 42 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,806 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ 48 ಸಾವು: ಬೆಂಗಳೂರಿನಲ್ಲಿ 462 ಸೇರಿ 1,977 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,977 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ.

