ರಾಜಕೀಯಅಶೋಕ್ ಗೆ ಬೆಂಗಳೂರು ಕೊರೋನಾ ಉಸ್ತುವಾರಿ: ಟ್ವಿಟ್ಟರ್ ನಲ್ಲಿ ಡಾ.ಸುಧಾಕರ್ ಟಾಂಗ್; ಕಥೆಯ ಒಳಮರ್ಮವೇನು?
ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಬೆಂಗಳೂರು ಕೋವಿಡ್ ಉಸ್ತುವಾರಿ ನೀಡಿದ ನಂತರ ಅವರ ಸಂಪುಟ ಸಹೋದ್ಯೋಗಿ ಸಚಿವ ಸುಧಾಕರ್ ಅವರಿಂದ ಟೀಕೆಗೊಳಪಟ್ಟಿದ್ದಾರೆ. ತಮಗಾಗಿರುವ ಅಸಮಾಧಾನವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಿದ್ದಾರೆ.