ರಾಜ್ಯಬೆಂಗಳೂರು: ಪತ್ನಿ ಕಿರುಕುಳಕ್ಕೆ ಮತ್ತೋರ್ವ ಬಲಿ; ಡೆತ್ನೋಟ್ ಬರೆದಿಟ್ಟು ಕ್ರಿಕೆಟಿಗ ನೇಣಿಗೆ ಶರಣು!
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು 41 ವರ್ಷದ ಬಾಲರಾಜ್ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.