ಕೋಚಿಂಗ್ ಸೆಂಟರ್ ಪ್ರಾಚಾರ್ಯನೊಬ್ಬ ಯುವತಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.