bengaluru crime

ಕುಖ್ಯಾತ ವಾಹನ ಕಳ್ಳರ ಸೆರೆ: 18 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ, ದ್ವಿಚಕ್ರ ವಾಹನ ವಶ
ಕುಖ್ಯಾತ ಮೂವರು ವಾಹನ ಕಳ್ಳರನ್ನು ಬಂಧಿಸಿರುವ ಅಶೋಕ ನಗರ ಪೊಲೀಸರು, 18 ಲಕ್ಷ ರೂ. ಬೆಲೆಯ ಆಟೋ ರಿಕ್ಷಾ, ದ್ವಿ ಚಕ್ರ ವಾಹನ ಹಾಗೂ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಯುವಕರ ನಡುವೆ ವಾಗ್ವಾದ: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ವ್ಯಕ್ತಿ ಕೊಲೆ
ವಾಗ್ವಾದವೊಂದು ಅತಿರೇಕಕ್ಕೆ ತಿರುಗಿ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನದ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್
ಸೆಕ್ಯುರಿಟಿ ಗಾರ್ಡ್ ಪತ್ನಿಯನ್ನು ಗುಂಡಿಕ್ಕಿ ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ನಡೆಸಿದ್ದ ಮೂವರ ಸೆರೆ
ನಕಲಿ ಭೂ ದಾಖಲೆಗಳೊಂದಿಗೆ ಭೂಮಿಯನ್ನು ಮಾರಾಟ ಮಾಡುವ ಮೂಲಕ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಮೂವರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಕಿರುಕುಳ; ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ
ಜ್ಯೋತಿಷಿ ಮಾತು ಕೇಳಿ ಪತಿ ಮತ್ತು ಕುಟುಂಬದವರು ನೀಡಿದ ಕಿರುಕುಳದಿಂದ ನೊಂದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹೆಣ್ಣೂರಿನಲ್ಲಿ ನಡೆದಿದೆ.

ಬೆಂಗಳೂರು: ಒಎಲ್ ಎಕ್ಸ್ ನಲ್ಲಿ ವಂಚಿಸುತ್ತಿದ್ದ ನಾಲ್ವರ ಬಂಧನ
ಒ ಎಲ್ ಎಕ್ಸ್ ನಲ್ಲಿ ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಟಿಯರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಧೀಶರಿಗೆ ಬೆದರಿಕೆ ಪತ್ರ: ಇಬ್ಬರ ಬಂಧನ
ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಓರ್ವ ಸಾವು,ನಾಲ್ವರು ಗಂಭೀರ
ವ್ಯಕ್ತಿಯೋರ್ವ ದಾರಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದು, ಓರ್ವ ಮೃತಪಟ್ಟಿರುವ ಘಟನೆ ಬಿನ್ನಿಮಿಲ್ ಸಮೀಪದ ಬಾಳೆ ಮಂಡಿಯಲ್ಲಿ ವರದಿಯಾಗಿದೆ.

ವನ್ಯ ಜೀವಿ ಬೇಟಿಯಾಡಿ ಮಾಂಸ, ಕೊಂಬು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬ ಜಿಂಕೆ, ಆನೆದಂತ ಮತ್ತು ನಾಡ ಬಂದೂಕು ಮಾರಾಟ ಮಾಡಲು ಯತ್ನಿಸಿದಾಗ ಸಿ.ಕೆ.ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ 5 ಜಿಂಕೆಯ ಕೊಂಬು, ಒಂದು ಚಿಕ್ಕ ಆನೆಯ ದಂತ, ಸಿಂಗಲ್ ಬ್ಯಾರಲ್ ನಾಡ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

