bengaluru crime

ಬೆಂಗಳೂರು: ಇಬ್ಬರು ಸುಪಾರಿ ಕಿಲ್ಲರ್ಸ್ ಮೇಲೆ ಪೊಲೀಸ್ ಫೈರಿಂಗ್
ಇಬ್ಬರು ಸುಪಾರಿ ಕಿಲ್ಲರ್ಸ್‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದವನ ಬಂಧನ: 9 ಯುವತಿಯರ ರಕ್ಷಣೆ
ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿ, ಆರೋಪಿ ಬಂಧನ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕತ್ತು ಕೊಯ್ದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದಾಪುರದ ಬನಹಳ್ಳಿ ಎಂಬಲ್ಲಿ ನಡೆದಿದೆ.

ಇಸ್ಪೀಟ್ ಎಲೆಗಳಿಗೆ ಗುಪ್ತ ಕ್ಯಾಮರಾ ಅಳವಡಿಸಿ ಮಾರಾಟ: ಆರೋಪಿಯ ಬಂಧನ
ಇಸ್ಪೀಟ್ ಎಲೆಗಳಿಗೆ ಹಾಗೂ ಇನ್ನಿತರ ವಸ್ತುಗಳಿಗೆ ಎಲೆಕ್ಟ್ರಾನಿಕ್ ಸಾಧನಗಳಾದ ಮೈಕ್ರೋ ಕ್ಯಾಮರಾ, ಸ್ಕ್ಯಾನರ್, ಗುಪ್ತ ಕ್ಯಾಮರಾ ಮುಂತಾದ ಉಪಕರಣಗಳನ್ನು ಅಳವಡಿಸಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಸರ್ಕಾರಿ ಉದ್ಯೋಗದ ಆಮಿಷ ತೋರಿ ಶಿಕ್ಷಕರಿಗೆ 98 ಲಕ್ಷ ರೂ. ದೋಖಾ, ದೂರು ದಾಖಲು
ಸರ್ಕಾರಿ ನೌಕರಿ ಸಿಗಲಿದೆ ಎಂಬ ಆಸೆಯಿಂದ ಲಕ್ಷ ಲಕ್ಷ ಹಣ ನೀಡಿದ್ದ 80 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು,ಈಗ ಕೆಲಸವೂ ಇಲ್ಲದೆ, ಹಣವೂ ಇಲ್ಲದೆ ವಂಚನೆಗೆ ಒಳಗಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದಿದೆ. ಸದ್ಯ ಈ ಶಿಕ್ಷಕರು ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ದೊಡ್ಡಬಳ್ಳಾಪುರ ಪೋಲೀಸರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು: ದರೋಡೆಗೆ ಸಂಚು, ಐದು ಮಂದಿ ರೌಡಿಗಳು ಸಿಸಿಬಿ ಬಲೆಗೆ
ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪದಲ್ಲಿ ಐವರು ರೌಡಿಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕಾರಿನ ಬ್ಯಾನೆಟ್ ಮೇಲೆ ಕ್ಯಾಬ್ ಚಾಲಕನನ್ನು ಹೊತೊಯ್ದ ಕಿಡಿಗೇಡಿಗಳು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾರಿನ ಬ್ಯಾನೆಟ್ ಮೇಲೆ ಕ್ಯಾಬ್ ಚಾಲಕನೋರ್ವನನ್ನು ಕಿಡಿಗೇಡಿಗಳು ಶರವೇಗದಲ್ಲಿ ಹೊತ್ತೊಯ್ದಿರುವ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ರೌಡಿಶೀಟರ್ ಕೊಲೆಗೆ ಯತ್ನ; ಏಳು ಜನರ ಬಂಧನ
ಹಳೇ ವೈಷಮ್ಯದ ಹಿನ್ನಲೆಯಲ್ಲಿ ಮಚ್ಚಿನಿಂದ ಕೊಚ್ಚಿ ರೌಡಿ ಶೀಟರ್ ಓರ್ವನನ್ನು ಕೊಲೆ ಮಾಡಿ ಹವಾ ಎಬ್ಬಿಸಲು ಯತ್ನಿಸಿದ್ದ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಕಳ್ಳನ ಬಂಧನ, 1.16 ಗ್ರಾಂ ಚಿನ್ನಾಭರಣ ವಶ
ಜ್ಯೂವೆಲರಿ ಶಾಪ್ ನಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 1ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

