bengaluru crime

ಬೆಂಗಳೂರು: ಪತ್ನಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಪೊಲೀಸ್ ವಶಕ್ಕೆ
ರಾಜ್ಯ

ಬೆಂಗಳೂರು: ಪತ್ನಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಪೊಲೀಸ್ ವಶಕ್ಕೆ

ಬೆಂಗಳೂರು:  ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಕ್ಕ ಸೇರಿ ಆರು ಜನರ ಬಂಧನ
ರಾಜ್ಯ

ಬೆಂಗಳೂರು: ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಕ್ಕ ಸೇರಿ ಆರು ಜನರ ಬಂಧನ

ಆಸ್ತಿ ಮಾರಾಟ ಮಾಡಿ ಜೈಲಿನಲ್ಲಿರುವ ಗಂಡನನ್ನು ಬಿಡಿಸಿಲು ಹಣ ನೀಡಲಿಲ್ಲ ಎಂದು ಆಕ್ರೋಶಗೊಂಡ ರೌಡಿಶೀಟರ್‌ ಗಂಡನೊಂದಿಗೆ ಸೇರಿ ತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಅಕ್ಕ ಹಾಗೂ ನಾಲ್ವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅನೈತಿಕ ಸಂಬಂಧ ಶಂಕೆ, ವ್ಯಕ್ತಿ ಬರ್ಬರ ಕೊಲೆ
ರಾಜ್ಯ

ಬೆಂಗಳೂರು: ಅನೈತಿಕ ಸಂಬಂಧ ಶಂಕೆ, ವ್ಯಕ್ತಿ ಬರ್ಬರ ಕೊಲೆ

ನಗರದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಕೆಜಿ ಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ!
ರಾಜ್ಯ

ಬೆಂಗಳೂರು: ಕೆಜಿ ಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ!

ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳುರಿನ ಕೆಜಿ ಹಳ್ಳಿಯಲ್ಲಿ ನಡೆದಿದೆ. 

ಕುರುಡು ಪ್ರೇಮಕ್ಕೆ ಬಲಿಯಾಯ್ತು ಜೀವ! ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
ರಾಜ್ಯ

ಕುರುಡು ಪ್ರೇಮಕ್ಕೆ ಬಲಿಯಾಯ್ತು ಜೀವ! ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ

ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಪಟುವೊಬ್ಬ ಯುವತಿಯ ಪ್ರೇಮಪಾಶಕ್ಕೆ ಸಿಕ್ಕು ಪ್ರೀತಿ ದೊರಕದೆ ಹೋದಾಗ ಆಕೆಯನ್ನು ಕೊಲ್ಲಲು ಯತ್ನಿಸಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. 

ಹಳೆ ವೈಷಮ್ಯ: ಬೆಂಗಳೂರಿನ ಮಹದೇವಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ
ರಾಜ್ಯ

ಹಳೆ ವೈಷಮ್ಯ: ಬೆಂಗಳೂರಿನ ಮಹದೇವಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. 

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯಿಂದ 5.6 ಲಕ್ಷ ದೋಚಿದ ಭೂಪ!
ರಾಜ್ಯ

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯಿಂದ 5.6 ಲಕ್ಷ ದೋಚಿದ ಭೂಪ!

ಮ್ಯಾಟ್ರಿಮೋನಿ ವೆಬ್ ಸೈಟ್ ವೊಂದರಲ್ಲಿ ಪರಿಚಯವಾದ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 5.6 ಲಕ್ಷ ರೂಗಳ ವಂಚಿಸಿರುವ ಘಟನೆ ಬೆಂಗಳೂರಿನ  ಜಯನಗರದಲ್ಲಿ ನಡೆದಿದೆ.

ಬೆಂಗಳೂರು: ಸ್ನೇಹಿತನ ಹತ್ಯೆ ಮಾಡಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು
ರಾಜ್ಯ

ಬೆಂಗಳೂರು: ಸ್ನೇಹಿತನ ಹತ್ಯೆ ಮಾಡಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು

ಪಾನಮತ್ತನಾಗಿದ್ದ ವೇಳೆ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆ ನಡೆಸಿದವನ ಮೇಲೆ ಪೋಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕೊಲೆ ಆರೋಪಿಯಾದ ಪ್ರಭು ಎಂಬಾತನ ಕಾಲಿಗೆ ಗುಂಡು ಹಾರಿಸಿ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ಭೂಪ
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ಭೂಪ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ದೊಣ್ಣೆ ಯಿಂದ ಹೊಡೆದು ಭೀಕರವಾಗಿ‌ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಜೀವನ್ ಭೀಮಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.