bengaluru crime

ಬೆಂಗಳೂರು: ಪರಾರಿಗೆ ಯತ್ನಸಿದ ಕೊಲೆ ಆರೋಪಿ ಕಾಲಿಗೆ ಗುಂಡೇಟು
ರೌಡಿಶೀಟರ್ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆಯೇ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಬೆಂಗಳೂರು: ಬಿಹಾರ ಮೂಲದ ನವವಿವಾಹಿತ ದಂಪತಿ ಆತ್ಮಹತ್ಯೆ
ಬಿಹಾರ ಮೂಲದ ನವವಿವಾಹಿತ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಶ್ರೀರಾಂಪುರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕಿರುಕುಳ ನೀಡಿದ ಯುವಕನನ್ನು ಬೆನ್ನಟ್ಟಿ ಹಿಡಿದ ಯುವತಿ
ಲೈಂಗಿಕ ಕಿರುಕುಳ ನೀಡಿ ಪರಾರಿಯಾದ ಯುವಕನನ್ನು ಯುವತಿಯೊಬ್ಬಳು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ, ಇಬ್ಬರ ಬಂಧನ
ಹಣಕ್ಕಾಗಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆಯ ಬರ್ಬರ ಕೊಲೆ; ಆರೋಪಿಗಳ ಪತ್ತೆಗೆ ಶೋಧ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಲಾಗಿದ್ದು, ಪೊಲೀಸರಿಗೆ ಆರೋಪಿಗಳ ಗುರುತು ಪತ್ತೆಯಾಗಿದೆ.

ಬೆಂಗಳೂರು: ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗೆ ಪೊಲೀಸರಿಂದ ಗುಂಡೇಟು
ನಗರದ ಸುಬ್ರಮಣ್ಯಪುರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಯ ಮೇಲೆ ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ.

ಬೆಂಗಳೂರು: ದಂಪತಿಗಳಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಫೈನಾನ್ಶಿಯರ್ ಅರೆಸ್ಟ್
ದಂಪತಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಫೈನಾನ್ಶಿಯರ್ ಒಬ್ಬನನ್ನು ಬೆಂಗಳೂರು ವಿಜಯನಗರ ಪೋಲೀಸರು ಬಂಧಿಸಿದ್ದಾರೆ. ಫೈನಾನ್ಶಿಯರ್ ಪ್ರಕಾಶ್ ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ. ಪ್ರಕಾಶ್ ಕಿರುಕುಳ ನೀಡಿದ ಕಾರಣ ದಂಪತಿ ಗಳಾದ ಧರ್ಮರಾಜ್ (55) ಮತ್ತು ಭಾಗ್ಯ (50) ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಲ

ಸಿಸಿಬಿ ಪೊಲೀಸರಿಂದ ಮೂವರು ಸದಸ್ಯರ ಇರಾನಿ ಗ್ಯಾಂಗ್ ಬಂಧನ: 40 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳು ವಶ
ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರು ಸದಸ್ಯರ ಇರಾನಿ ಗ್ಯಾಂಗ್ ಅನ್ನು ಬಂಧಿಸಿ ಅವರಿಂದ ಕದ್ದಿದ್ದ 40 ಲಕ್ಷ ರೂ ಮೌಲ್ಯದ 1 ಕೆಜಿ 33 ಗ್ರಾಂ ಕದ್ದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.

ಹಣಕಾಸು ವಿವಾದ: ಲಿಂಗಪರಿವರ್ತಿತ ವ್ಯಕ್ತಿಯನ್ನು ಕೊಂದ ಇಬ್ಬರ ಬಂಧನ
ಹಣಕಾಸು ವಿವಾದಕ್ಕೆ ಸಂಬಂಧಿಸಿದಂತೆ ಲಿಂಗಪರಿವರ್ತನೆಯಾದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಸುಬ್ರಮಣ್ಯಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

