Bengaluru crimes

ಬೆಂಗಳೂರು: ದಾರಿತಪ್ಪಿ ಬೇರೆ ಅಪಾರ್ಟ್‌ಮೆಂಟ್‌ಗೆ ನುಗ್ಗಲು ಯತ್ನಿಸಿದ ವ್ಯಕ್ತಿ, ದರೋಡೆ ಪ್ರಕರಣ ದಾಖಲು
ಬೈಪೋಲಾರ್ ಡಿಸಾರ್ಡರ್‌ನಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ತನ್ನ ಸೋದರಿಯ ಅಪಾರ್ಟ್‌ಮೆಂಟ್‌ಗೆ ತೆರಳುವ ಬದಲು ಆಕಸ್ಮಿಕವಾಗಿ ಪಕ್ಕದ ಅಪಾರ್ಟ್‌ಮೆಂಟ್‌ಗೆ ಹೋಗಿರುವುದಲ್ಲದೆ ಅಲ್ಲಿನ ಸೆಕ್ಯುರಿಟಿ ಗಾರ್ಡ್ ಗಳೊಡನೆ ವಾವ್ಗಾದ ನಡೆಸಿ ಹಲ್ಲೆ ಮಾಡಿದ್ದು. ಅಪಾರ್ಟ್‌ಮೆಂಟ್‌ನಲ್ಲಿ ನಿಲ್ಲಿಸಿದ್ದ ಕಾರನ್ನು ಸಹ ಜಖಂ ಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ದುಡ್ಡು ಕೊಟ್ಟಿಲ್ಲವೆಂದು ಪತ್ನಿಯನ್ನನ್ನೇ ಕೊಂದು 'ನಾಪತ್ತೆ' ನಾಟಕವಾಡಿದ ಪತಿ ಮಹಾಶಯ!
ತಾನು ಕೇಳಿದಾಗ ಹೆಂಡತಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದು ಬಳಿಕ ಮಿಸ್ಸಿಂಗ್ ಎಂದು ದೂರಿತ್ತ ಆರೋಪಿಯನ್ನು ಬೆಂಗಳೂರು ನಗರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹಗ್ ಮಾಡುವಾಗ ದುರ್ವಾಸನೆ ಬಂದಿತೆಂದು ಸ್ನೇಹಿತನಿಗೆ ಚೂರಿ ಇರಿತ!
ಯುವಕನೊಬ್ಬ ತನ್ನ ಸ್ನೇಹಿತನನ್ನು ಹಗ್ ಮಾಡುವಾಗ ಅವನ ಉಸಿರಿನಿಂಡ ಕೆಟ್ಟ ವಾಸನೆ ಹೊರಟಿತೆಂಬ ಕಾರಣಕ್ಕೆ ಚಾಕುವಿನಿಂದ ಹಲ್ಲೆ ನಡೆಸಿದ ನಂತರ ದೂರ ತಳ್ಳಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

