ರಾಜ್ಯಉದ್ದೇಶಿತ ವಿಶ್ವ ದರ್ಜೆಯ ಬೆಂಗಳೂರು ಡಿಸೈನ್ ಯೋಜನೆ: ಪೂರ್ವಭಾವಿ ಸಮಾಲೋಚನೆ ನಡೆಸಿದ ಸಚಿವ ಅಶ್ವತ್ಥ ನಾರಾಯಣ
ಐದು ವರ್ಷಗಳಲ್ಲಿ 32 ಸಾವಿರಕ್ಕೂ ಹೆಚ್ಚು ನೇರ ಮತ್ತು 65 ಸಾವಿರ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಬಲ್ಲ ವಿಶ್ವ ದರ್ಜೆಯ ಬೆಂಗಳೂರು ವಿನ್ಯಾಸ ವಲಯವನ್ನು (ಬೆಂಗಳೂರು ಡಿಸೈನ್ ಡಿಸ್ಟ್ರಿಕ್ಟ್) ಸ್ಥಾಪಿಸುವ ಸಂಬಂಧ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಇಂದು ಆಸಕ್ತ ಹೂಡಿಕೆದಾರರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.