Bengaluru development portfolio

BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು; ಹೈಕಮಾಂಡ್‌ಗೆ ದೂರು..?
BDA ಮತ್ತು BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಿನ ಮಹತ್ವವಿಲ್ಲ ಎಂದು ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೂ ತಂದಿದ್ದು, ಈ ಕುರಿತು ದೂರವಾಣಿ ಮೂಲಕ ರಾಹುಲ್ ಗಾಂಧಿಯೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಸೇಫ್ ಗೇಮ್ ಪ್ಲೇಯರ್ ಬೊಮ್ಮಾಯಿ: ಹಲವು ಸಚಿವರು ಕಣ್ಣಿಟ್ಟಿದ್ದ ನಗರಾಭಿವೃದ್ಧಿ ತಮ್ಮ ಬಳಿ ಉಳಿಸಿಕೊಂಡ ಸಿಎಂ!
ಹಲವು ಸಚಿವರು ಕಣ್ಣಿಟ್ಟಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಯಾರಿಗೂ ಕೊಡದೇ, ಆ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸೇಫ್ ಗೇಮ್ ಆಡಿದ್ದಾರೆ.

ಮುಂದಿನ ಬೆಂಗಳೂರು ನಗರಾಭಿವೃದ್ಧಿ ಸಚಿವ ಯಾರು?
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆಜೆ ಜಾರ್ಜ್ ಅವರು ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು...

