ರಾಜ್ಯಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: ರೋಗಿಗಳ ಜೀವ ಉಳಿಸಿದ ಅಧಿಕಾರಿಗಳ ಹರಸಾಹಸ!
ಕೊರೋನಾ ಸೋಂಕಿತರಿಗೆ ಸರಿಯಾಗಿ ವೈದ್ಯಕೀಯ ನೆರವು ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ನರಕಸದೃಶ್ಯ ರೂಪವನ್ನು ನಾವು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಆಕ್ಸಿಜನ್ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಸಹ ಕೇಳಿದ್ದೇವೆ.